ಅಡಿಕೆ ಶೆಡ್ ನಿರ್ಮಿಸಲು ಕಬ್ಬಿಣದ ಕಂಬ ನೆಡುವಾಗ ವಿದ್ಯುತ್ ಪ್ರವಹಿಸಿ ಮೂವರು ಮೃತಪಟ್ಟಿರುವ ಘಟನೆ ಹೊಳಲ್ಕೆರೆಯ ಕಾಳಘಟ್ಟ ಗ್ರಾಮದಲ್ಲಿ ನಡೆದಿದೆ.