ರೈತರು ತಮ್ಮ ಜಾನುವಾರುಗಳನ್ನು ಜಮೀನುಗಳಿಗೆ ಕರೆದೊಯ್ಯುವಾಗ ಸೇತುವೆ ಮೇಲೆ ಹಳ್ಳದ ನೀರಿನ ರಭಸಕ್ಕೆ ಸಿಲುಕಿ ಜಾನುವಾರುಗಳು ಕೊಚ್ಚಿಕೊಂಡು ಹೋಗಿವೆ.