ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ರಾಜ್ಯದಲ್ಲಿ ರಸಗೊಬ್ಬರ ಅಭಾವದ ಕುರಿತು ಮಾತನಾಡಿದ್ದಾರೆ. ಈ ಬಗ್ಗೆ ಬಿಜೆಪಿ ನಾಳೆ ರಾಜ್ಯಾದ್ಯಂತ ಹೋರಾಟ ಮಾಡಲಿದೆ ಎಂದಿದ್ದಾರೆ.