ಪಾಕಿಸ್ತಾನದ ಸೇನಾ ಪಡೆಗಳ ದಾಳಿಯಿಂದ ನಮ್ಮ ಯಾವುದೇ ಆಸ್ತಿ ಪಾಸ್ತಿಗೆ ಹಾನಿಯಾಗಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.