ಅಂದು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದು ನಾನು. ಆದರೆ, ಸಿಎಂ ಆಗಿದ್ದು ಎಸ್.ಎಂ.ಕೃಷ್ಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಳೆಯ ಘಟನೆಯನ್ನು ನೆನಪಿಸಿಕೊಂಡರು.