ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಹೆಚ್ಚಳ ಮಾಡುವುದರಿಂದ ಕಾರ್ಮಿಕರ ಎಲ್ಲ ಬೇಡಿಕೆ ಈಡೇರಿಸಬಹುದು ಎಂದು ಸಚಿವ ಸಂತೋಷ ಲಾಡ್ ಹೇಳಿದರು.