ಜಾತಿ ಮಠಗಳಿಂದ ಸಮಾಜ ಕಲುಷಿತ ಎಂಬ ರಂಭಾಪುರಿ ಶ್ರೀ ಹೇಳಿಕೆ ಖಂಡಿಸಿದ ಹಿಂದುಳಿದ, ದಲಿತ ಮಠಾಧೀಶರು
2025-07-28 15 Dailymotion
ಜಾತಿ ಮಠಗಳಿಂದ ಸಮಾಜ ಕಲುಷಿತ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಭದ್ರಾವತಿಯಲ್ಲಿ ನೀಡಿದ್ದ ಹೇಳಿಕೆಯನ್ನು ಹಿಂದುಳಿದ ಮತ್ತು ದಲಿತ ಮಠಾಧೀಶರ ಒಕ್ಕೂಟ ಖಂಡಿಸಿದೆ.