ಕಲಬುರಗಿಯ ಚಿತ್ತಾಪುರ ತಾಲೂಕಿನ ಪೇಠಶಿರೂರ್ ಗ್ರಾಮದಲ್ಲಿ ಯುವಕರ ಗುಂಪೊಂದು ವೃದ್ಧೆಯೊಬ್ಬರನ್ನು ಕೊಲೆಗೈದು ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಇವರನ್ನು ಪೊಲೀಸರು ಬಂಧಿಸಿದ್ದಾರೆ.