ಲೋಕಸಭೆಯಲ್ಲಿ ಅಧಿವೇಶನದಲ್ಲಿ ಆಪರೇಷನ್ ಸಿಂದೂರ ಕಾರ್ಯಾಚರಣೆಯ ಕುರಿರು ಜೋರು ಚರ್ಚೆ ನಡೆಯುತ್ತಿದ್ದು, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ.