ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಹಲವು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ನೀಡಿದ ದೂರಿನ ಮೇರೆಗೆ ಎಸ್ಐಟಿ ತನಿಖೆ ನಡೆಸುತ್ತಿದೆ.