ಕೊಯ್ನಾ ಜಲಾಶಯದಿಂದ ಹೊರ ಹರಿವು ಹೆಚ್ಚಳವಾಗಿದ್ದರಿಂದ ರಾಯಬಾಗ ತಾಲೂಕಿನ ಕುಡಚಿ ಉಗಾರ ಸೇತುವೆ ಮುಳುಗಡೆಯಾಗಿ ಸಂಚಾರ ಬಂದ್ ಆಗಿದೆ.