Surprise Me!

'ನಮ್ಮ 2ನೇ ಚಿತ್ರವನ್ನೂ ಸಾಧ್ಯವಾದರೆ 'ಕೊತ್ತಲವಾಡಿ'ಯಲ್ಲೇ ಚಿತ್ರೀಕರಿಸುತ್ತೇವೆ, ಯಶ್ ಭೇಟಿ ಕೊಡಲಿದ್ದಾರೆ': ಪುಷ್ಪ

2025-07-30 64 Dailymotion

'ಕೊತ್ತಲವಾಡಿ' ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್, ನಟ ಪೃಥ್ವಿ ಅಂಬಾರ್ ಹಾಗೂ ನಟಿ ಕಾವ್ಯ ಶೈವ ಇಂದು ಗುಂಡ್ಲುಪೇಟೆ ತಾಲೂಕಿನ ಕೊತ್ತಲವಾಡಿ ಗ್ರಾಮಕ್ಕೆ ಭೇಟಿ ಕೊಟ್ಟರು.

Buy Now on CodeCanyon