ಫೇಸ್ ಬುಕ್ನಲ್ಲಿ ನಕಲಿ ಖಾತೆ ತೆರೆದು ತಮ್ಮ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಎಸ್.ನಾರಾಯಣ್ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.