ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಗಜಪಡೆಯ ವಾಸ್ತವ್ಯಕ್ಕಾಗಿ ಅರಮನೆ ಆವರಣದಲ್ಲಿ ಹೈಟೆಕ್ ಶೆಡ್ಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ.