Surprise Me!

ಬೆಂಗಳೂರು: ಬಾಲಕನ ಅಪಹರಿಸಿ ಬರ್ಬರ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು

2025-08-01 941 Dailymotion

ಟ್ಯೂಷನ್ ಮುಗಿಸಿ ಸೈಕಲ್‌ನಲ್ಲಿ ಮನೆಯತ್ತ ಬರುತ್ತಿದ್ದ 13 ವರ್ಷದ ಬಾಲಕನನ್ನು ಅಪಹರಿಸಿ ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸುವ ಮೂಲಕ ಬಂಧನ ಮಾಡಿದ್ದಾರೆ.

Buy Now on CodeCanyon