ಬೆಳಗಾವಿಯಿಂದ ರೈಲು ಪ್ರಯಾಣಿಕರ ಸಂಖ್ಯೆ ಶೇ.20ರಷ್ಟು ಏರಿಕೆ: ಮತ್ತಷ್ಟು ರೈಲುಗಳಿಗೆ ಬೇಡಿಕೆ
2025-08-01 177 Dailymotion
ಕಳೆದ ವರ್ಷಕ್ಕೆ ಹೋಲಿಸಿದರೆ ಬೆಳಗಾವಿಯಲ್ಲಿ ಶೇ.20ರಷ್ಟು ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ. ಹೀಗಾಗಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ರೈಲುಗಳನ್ನು ಹೆಚ್ಚಿಸುವಂತೆ ಬೇಡಿಕೆ ಇಡಲಾಗಿದೆ.