ಮಣಿಪಾಲದ ಪ್ರಗತಿನಗರದಲ್ಲಿರುವ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.