ಹೂವಿನಕೋಣೆ ಗ್ರಾಮದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ಗೆ ಕಿಡಿಗೇಡಿಗಳು ಕಳೆನಾಶಕ ಮಿಶ್ರಣ ಮಾಡಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.