ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣ ಮಾಡಿರುವ ಚೊಚ್ಚಲ ಚಿತ್ರ 'ಕೊತ್ತಲವಾಡಿ' ಇಂದು ಅದ್ಧೂರಿಯಾಗಿ ಚಿತ್ರಮಂದಿರ ಪ್ರವೇಶಿಸಿದೆ.