ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಎಮ್ಮೆದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ದಾಳಿಗೆ ಮುಂದಾಗಿದೆ. ನಂತರ ಜನರು ಅದನ್ನು ಕಲ್ಲಿನಿಂದ ಹೊಡೆದು ಓಡಿಸಿದ್ದಾರೆ.