ನಟಿ ರಮ್ಯಾಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.