ಮಹದಾಯಿ ಯೋಜನೆಗೆ ಪರಿಸರ ಇಲಾಖೆಯಿಂದ ಅನುಮತಿ ಕೊಡಿಸುವ ವಿಚಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು 15 ದಿನಗಳ ಕಾಲಾವಕಾಶ ಕೇಳಿದ್ದಾರೆ ಎಂದು ಹೋರಾಟಗಾರರು ತಿಳಿಸಿದ್ದಾರೆ.