ಹೆರಿಗೆಯ ವೇಳೆ ತಾಯಿ ಮತ್ತು ಮಗು ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.