ಹಾವೇರಿ ಜಿಲ್ಲೆಯ ಶಾಲಾ ಮಕ್ಕಳಲ್ಲಿ ಹೆಚ್ಚುತ್ತಿರುವ ದೃಷ್ಟಿದೋಷ ಪ್ರಕರಣಗಳು; ಇದಕ್ಕೆಲ್ಲ ಅತಿಯಾದ ಮೊಬೈಲ್ ಬಳಕೆ ಕಾರಣ ಅಂತಾರೆ ವೈದ್ಯರು
2025-08-04 5 Dailymotion
ಹಾವೇರಿ ಜಿಲ್ಲೆಯ ಶಾಲಾ ಮಕ್ಕಳಲ್ಲಿ ದೃಷ್ಟಿ ದೋಷ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪೋಷಕರು ಹಾಗೂ ಶಿಕ್ಷಕರನ್ನು ಆತಂಕಕ್ಕೆ ತಳ್ಳಿದೆ.