ದೇಶದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷ ಮಾಡುತ್ತಿದೆ: ಬಿ ವೈ ವಿಜಯೇಂದ್ರ ಟೀಕೆ
2025-08-04 3 Dailymotion
ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಕಾಂಗ್ರೆಸ್ ಪಕ್ಷದ ಕುರಿತು ಮಾತನಾಡಿದ್ದಾರೆ. ರಾಹುಲ್ ಗಾಂಧಿ ದೇಶದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.