ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಖೊಂಡೋನಾಯ್ಕ್ಗೆ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನಿರಾಕರಿಸಿದೆ.