Surprise Me!

ಬಾಡಿಗೆ ಮನೆಯಲ್ಲಿ ರಹಸ್ಯವಾಗಿ ಟೆಲಿಫೋನ್ ಪರಿವರ್ತನೆ: ಸರ್ಕಾರ, ಟೆಲಿಫೋನ್ ಕಂಪನಿಗಳಿಗೆ ಕೋಟ್ಯಂತರ ರೂ ಲಾಸ್, ಇಬ್ಬರು ಅರೆಸ್ಟ್

2025-08-05 6 Dailymotion

ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ ಸರ್ಕಾರ ಹಾಗು ಟೆಲಿಫೋನ್ ಕಂಪನಿಗಳಿಗೆ ಕೋಟ್ಯಂತರ ರೂ‌ಪಾಯಿ ವಂಚಿಸುತ್ತಿದ್ದ ಇಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

Buy Now on CodeCanyon