ನಂಜನಗೂಡಿನ ಹುಲ್ಲಹಳ್ಳಿ ರಸ್ತೆಯಲ್ಲಿರುವ ಗೋದಾಮಿನಲ್ಲಿ ಅಕ್ರಮವಾಗಿ ಯೂರಿಯಾ ರಸಗೊಬ್ಬರ ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ ಎಂದು ಆರೋಪಿಸಿ ರೈತ ಸಂಘಟನೆಗಳ ಮುಖಂಡರು ದಾಳಿ ಮಾಡಿದರು.