ಮೈಸೂರಿಗೆ ಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಅರಣ್ಯ ಭವನದ ಆವರಣದಲ್ಲಿ ವಾಸ್ತವ್ಯ ಹೂಡಿದ್ದು, ವಿಶ್ರಾಂತಿ ಪಡೆಯುತ್ತಿವೆ.