ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಜನಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಬರೆಸಬೇಕು ಎಂದು ಹೇಳಿದ್ದಾರೆ.