ಇಂದು ಮುಂಜಾನೆ ಹಾವೇರಿಯ ರಾಣೆಬೆನ್ನೂರಿನ ನಿವಾಸಿಯೋರ್ವರ ಮನೆಯ ಶೌಚಾಲಯದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಕೊನೆಗೂ ಸತತ ಕಾರ್ಯಾಚರಣೆ ಮೂಲಕ ಸೆರೆಹಿಡಿಯಲಾಗಿದೆ.