ಈ ವರ್ಷದಲ್ಲಿಯೆ ನಾವು ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ್ ಚುನಾವಣೆಯನ್ನು ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.