ಕುಡಿದ ಅಮಲಿನಲ್ಲಿ ಉದ್ದೇಶಪೂರ್ವಕವಾಗಿ 10 ದ್ವಿಚಕ್ರ ವಾಹನಗಳು, 7 ಸೈಕಲ್ ಹಾಗೂ ಅಂಗಡಿಗೆ ಬೆಂಕಿ ಹಚ್ಚಿದ್ದ ಆರೋಪಿಗಳನ್ನು ಹಲಸೂರು ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.