ಬೆಳಗಾವಿ ಜಿಲ್ಲೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿದ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು, ತನಿಖೆ ಆರಂಭಿಸಿದ್ದಾರೆ.