ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಧರ್ಮಸ್ಥಳ ಪ್ರಕರಣ ಕುರಿತು ಮಾತನಾಡಿದ್ದಾರೆ. ಎಸ್ಐಟಿ ತನಿಖೆಗೆ ಎಲ್ಲರೂ ಸಹಕಾರ ನೀಡಿ ಎಂದು ಹೇಳಿದ್ದಾರೆ.