ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿ ಇದುವರೆಗೆ ಲೂಪ್ ಲೈನ್ಗಳಲ್ಲಿ ವೇಗದ ಮಿತಿ ಗಂಟೆಗೆ 15 ಕಿ.ಮೀ. ಇತ್ತು. ಇದೀಗ ಗಂಟೆಗೆ 30 ಕಿ.ಮೀ.ಗೆ ಹೆಚ್ಚಿಸಲಾಗಿದೆ.