'ಎಲೆಕ್ಟ್ರಾನಿಕ್ ಮತದಾರರ ಪಟ್ಟಿ ನೀಡಿದರೆ ಮತ ಕಳ್ಳತನಿಂದ ಮೋದಿ ಪ್ರಧಾನಿ ಆಗಿರುವುದನ್ನು ಸಾಬೀತುಪಡಿಸುವೆ'
2025-08-08 2 Dailymotion
ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಪ್ರತಿಭಟನೆಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ಕಿಡಿ ಕಾರಿದ್ದು, ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.