ಮತಗಳ್ಳತನ ಮಾಡಿ 2019ರ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಲಾಗಿದೆ: ಮಲ್ಲಿಕಾರ್ಜುನ ಖರ್ಗೆ
2025-08-08 15 Dailymotion
ಬೆಂಗಳೂರಿನಲ್ಲಿ ನಡೆದ ಮತಗಳ್ಳತನದ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, "ಸುಮಾರು 5 ಮತ ಕ್ಷೇತ್ರಗಳಲ್ಲಿ ನಕಲಿ ವೋಟ್ ಮಾಡಿ ನನ್ನನ್ನು ಸೋಲಿಸಿದ್ದಾರೆ" ಎಂದು ಆರೋಪಿಸಿದರು.