ಗಂಡು ಮಗುವಿನ ವಿಚಾರಕ್ಕಾಗಿ ದಂಪತಿ ನಡುವೆ ಜಗಳ ನಡೆದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.