Surprise Me!

ಬಿಹಾರ ಯುದ್ಧಗೆಲ್ಲಲು ಬಿಜೆಪಿ ಹೊಸ ಪ್ರಯೋಗ! ಕೇಸರಿ ಪಡೆಯ ಬತ್ತಳಿಕೆಯಲ್ಲಿ ಈಗ ಸೀತಾಸ್ತ್ರ!

2025-08-11 55,762 Dailymotion

<p>ರಾಜಕಾರಣದಲ್ಲಿ ಒಂದು ಮಾತಿದೆ.. ಜನ ವೋಟ್ ಮಾಡೋದು ಜಾತಿ ನೋಡಿ, ಹೊರತು ಕೆಲಸ ನೋಡಿ ಅಲ್ಲ ಅಂತ.. ಈ ಮಾತು ದೇಶದ ಹಲವು ಭಾಗಗಳಲ್ಲಿ ನಿಜ ಇರಬಹುದು,  ಅಥವಾ sಉಳ್ಳೂ ಇರಬಹುದು.. ಆದರೆ ಬಿಹಾರದಲ್ಲಿ ಈ ಮಾತು ಸತ್ಯ ಅಂತ ಪದೇ ಪದೇ ಪ್ರೂ ಆಗ್ತಲೇ ಬಂದಿದೆ ಅನ್ನೋ ವಾತಾವರಣ ಇದೆ</p>

Buy Now on CodeCanyon