ಕೆಸರು ಗದ್ದೆಯಲ್ಲಿ ಓಟ, ಹಗ್ಗ ಜಗ್ಗಾಟ, ವಾಲಿಬಾಲ್, ಥ್ರೋ ಬಾಲ್, ಕಬಡ್ಡಿ ಸ್ಪರ್ಧೆಯನ್ನು ಜೆಸಿಸ್ನ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ಏರ್ಪಡಿಸಿತ್ತು.