ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ: ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಯಾದ ದೇಶದ ಮೊದಲ ವಿಮಾನ ನಿಲ್ದಾಣ
2025-08-11 256 Dailymotion
ಸೌರಶಕ್ತಿಯ ಬಳಕೆ ತಂತ್ರಜ್ಞಾನದ ಅಭಿವೃದ್ಧಿಗೆ ಸಾಕ್ಷಿ ಎಂಬಂತೆ ಹುಬ್ಬಳ್ಳಿ ವಿಮಾನ ನಿಲ್ದಾಣ ಸೌರಶಕ್ತಿ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದ್ದು, ಇಷ್ಟೊಂದು ದೊಡ್ಡ ಪ್ರಮಾಣದ ವಿದ್ಯುತ್ ಉತ್ಪಾದಿಸುವ ಸೋಲಾರ್ ಪ್ಲಾಂಟ್ ಬೇರೆ ಯಾವುದೇ ನಿಲ್ದಾಣದಲ್ಲಿಲ್ಲ ಎನ್ನುವುದು ಗಮನಾರ್ಹ.