ಆಹಾರ ಅರಸಿ ರಸ್ತೆಗಿಳಿದಿದ್ದ ಕಾಡಾನೆ ಲಾರಿಯಿಂದ ಕ್ಯಾರೆಟ್ ಚೀಲ ಕಿತ್ತು ತಿನ್ನುತ್ತಿದ್ದಾಗ ಬಸವರಾಜು ಎಂಬಾತ ಕಾರಿನಿಂದ ಇಳಿದು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು.