ರಸ್ತೆ ಸಂಪೂರ್ಣ ಗುಂಡಿಮಯವಾಗಿ ಮಾರ್ಪಟ್ಟಿದ್ದು, ಪ್ರತಿದಿನ ಶಾಲೆ, ಕಾಲೇಜು ಹಾಗೂ ಉದ್ಯೋಗ ಸ್ಥಳಗಳಿಗೆ ತೆರಳುವ ಸಾರ್ವಜನಿಕರು ಪರದಾಡುವ ಸ್ಥಿತಿ ಎದುರಿಸುತ್ತಿದ್ದಾರೆ.