ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ದುರಂತದ ಬಗ್ಗೆ ವಿಧಾನಸಭೆಯಲ್ಲಿ ಇಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸುದೀರ್ಘವಾಗಿ ಮಾತನಾಡಿದರು.