ಉಡುಪಿ ಜಿಲ್ಲೆಯ ಕೋಮುಸೂಕ್ಷ್ಮ ಮತ್ತು ಆಯಕಟ್ಟಿನ 207 ಪ್ರದೇಶಗಳಲ್ಲಿ ಅಪರಾಧ ತಡೆಗಟ್ಟಲು ಸಲುವಾಗಿ 601 ಸಿಸಿ ಕ್ಯಾಮರಾಗಳನ್ನು ಅಳವಡಿಸಲು ಪ್ಲಾನ್ ಮಾಡಲಾಗಿದೆ.