ಕೆ.ಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿದ್ದಕ್ಕೆ ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ಆರಂಭಿಸಿದ್ದಾರೆ.