ಗ್ರಾಮೀಣ ಭಾಗದಲ್ಲಿ ಸಣ್ಣ ಉದ್ದಿಮೆ ಆರಂಭಿಸುವವರಿಗೆ ಬಂಪರ್ ಆಫರ್. ಕೃಷಿ ಭೂಮಿ ಖರೀದಿಗೆ ಅವಕಾಶ ನೀಡುವ ಭೂ ಕಂದಾಯ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ.