ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಅಶ್ವತ್ಥ್ ನಾರಾಯಣ್ ಮಧ್ಯೆ ವಾಕ್ಸಮರದ ಬಳಿಕ ಸಿಎಂ ಸಿದ್ದರಾಮಯ್ಯ ಸದನದಲ್ಲಿದ್ದವರಿಗೆಲ್ಲ ನೀತಿ ಪಾಠ ಹೇಳಿದರು.