ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಇದೇ ಆ. 15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.